ಬೈಲಹೊಂಗಲ: ನೇಣು ಬೀಗಿದು ಯುವಕ ಆತ್ಮಹತ್ಯೆ


ಬೈಲಹೊಂಗಲ: ಮಾನಸಿಕವಾಗಿ ಯುವಕನೋವ೯ನು ನೊಂದುಕೊಂಡು ಮನೆಯಲ್ಲಿ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೖತನನ್ನು ವಿಶಾಲ ರಾಮಚಂದ್ರಪ್ಪ ಕಮ್ಮಾರ (27) ಎಂದು ಗುರುತಿಸಲಾಗಿದೆ.

ಈ ಪ್ರಕರಣ ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ದಾಖಲಾಗಿದೆ.

 

Leave a Reply

Your email address will not be published.