ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಯಚೂರು ದರ್ಗಾಕ್ಕೆ ಭೇಟಿ


ರಾಯಚೂರು: ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನ ಶಾಂಶಾಲಂ ದರ್ಗಾಕ್ಕೆ ಭೇಟಿ ನೀಡಿ ವಿಷೇಶ ಪಾರ್ಥೆನೆ ಸಲ್ಲಿಸಿದರು.

ಈ ವೇಳೆ ರಾಹುಲ್ ಗಾಂಧಿ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇತರರು ಇದ್ದರು.

ಬಳಿಕ ರಾಹುಲ್ ಗಾಂಧಿ ಅವರು ಕಾಂಗಂಜ್ ಸರ್ಕಲ್ ಬಳಿ ರೋಡ್ ಶೋ ನಡೆಸಿದರು.

 

Leave a Reply

Your email address will not be published.