ಕರ್ತವ್ಯ ಲೋಪ: ಕಾಗವಾಡ ಪಿ ಎಸ್ ಐ ಮತ್ತು ಪೇದೆ ಅಮಾನತು

 


ಬೆಳಗಾವಿ:ಕರ್ತವ್ಯ ಲೋಪ ಎಸಗಿದ ಆರೋಪದಡಿ  ಕಾಗವಾಡ ಪೊಲೀಸ್ ಠಾಣೆಯ ಪಿ ಎಸ್ ಐ ಸಮೀರ್ ಮುಲ್ಲಾ ಮತ್ತು ಪೇದೆ ಆರ್ ಎ ಕಮತೆ ಅವರನ್ನು ಅಮಾನತು ಮಾಡಲಾಗಿದೆ.

ಕೊಲೆ ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸುದೀರ್ ಕುಮಾರ್ ರೆಡ್ಡಿ ಅಮಾನತು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ.

 

Leave a Reply

Your email address will not be published.