ಜಮಖಂಡಿ: ಕುಡಿದ ಮತ್ತಿನಲ್ಲಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ


ಜಮಖಂಡಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಗರದ ಹೊರವಲಯದ ರಾಜರ ಕೆರೆಯಲ್ಲಿ ನಡೆದಿದೆ.

ನಗರ ನಿವಾಸಿ ವಿಜಯ ಭೋವಿ(32) ಮೃತ ದುರ್ದೈವಿ. ಕಳೆದ ಕೆಲವು ದಿನಗಾಳ ಹಿಂದೆ ಈತನ ಮಡದಿ ಹಾಗೂ ತಾಯಿ ಸಾವನ್ನಪ್ಪಿದರು ಇದರಿಂದ ಮನಮನೊಂದ ಈತ ಕುಡಿತ ಚಟಕ್ಕೆ ಅಂಟಿಕೊಂಡಿದ್ದ ಎನ್ನಲಾಗಿದ್ದು, ಕುಡಿದ ಮತ್ತಿ ನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂದ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published.