ಅಥಣಿಯಲ್ಲಿ ಲಕ್ಷ್ಮಣ ಸವದಿ ಮುನ್ನಡೆ


ಅಥಣಿ: ಬಿಜೆಪಿ ಭದ್ರಕೋಟೆಯಾಗಿರುವ ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹುಕ್ಕೇರಿ ಕ್ಷೇತ್ರದಲ್ಲಿ ಉಮೇಶ ಕತ್ತಿ ಮುನ್ನಡೆ ಸಾಧಿಸಿದರೆ, ಚಿಕ್ಕೋಡಿ- ಸದಲಗಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ ಮುಂದಿದ್ದಾರೆ.

ಇನ್ನೂ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಬೆನಕೆ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published.