ಅಥಣಿ, ಕಾಗವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮುನ್ನಡೆ


ಅಥಣಿ: ಬಿಜೆಪಿ ಭದ್ರಕೋಟೆಯಾಗಿರುವ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ ಕುಮಟಳ್ಳಿ, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಅಥಣಿಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

Leave a Reply

Your email address will not be published.