ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆಲುವು


ಬಾಗಲಕೋಟೆ: ಹೈವೋಲ್ಟೇಜ್ ಕ್ಷೇತ್ರವೆನಿಸಿದ್ದ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ  ಪ್ರಯಾಸದ ಗೆಲುವು ಸಾಧಿಸಿದ್ದಾರೆ.

ಕೊನೆ ಗಳಿಗೆಯಲ್ಲಿ ಚಾಮುಂಡೇಶ್ವರಿ ಜತೆಗೆ ಬಾದಾಮಿಯಲ್ಲೂ ಕಣಕ್ಕಿಳಿದಿದ್ದ ಸಿದ್ದರಾಮಯ್ಯ ಪ್ರತಿಸ್ಪರ್ಧಿ ಶ್ರೀರಾಮುಲು ವಿರುದ್ದ ಗೆಲುವು ಸಾಧಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ತೀವ್ರ ಹಿನ್ನಡೆ ಸಾಧಿಸಿದ್ದು, ಸೋಲುವ ಸಾಧ್ಯತೆ ಇದೆ.

Leave a Reply

Your email address will not be published.