ಹೀನಾಯ ಸೋಲನುಭವಿಸಿದ ಕಾಂಗ್ರೆಸ್ ಸಚಿವರು


ಬೆಂಗಳೂರ: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಪ್ರಮುಖ ಸಚಿವರುಗಳು ಹೀನಾಯವಾಗಿ ಸೋಲನುಭವಿಸಿದ್ದಾರೆ.

ಹೌದು… ಕಾಂಗ್ರೆಸ್ ನ ಪ್ರಮುಖ ಸಚಿವರುಗಳಾದ, ವಿನಯ ಕುಲಕರ್ಣಿ, ಎಚ್. ಆಂಜನೇಯ, ರಮಾನಾಥ ರೈ, ಉಮಾಶ್ರೀ, ಗೀತಾ ಮಹದೇವ ಪ್ರಸಾದ್, ಎಸ್. ಎಸ್. ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್ ಹೀನಾಯವಾಗಿ ಸೋಲನುಭವಿಸಿ ಮುಖಭಂಗಕ್ಕೊಳಗಾಗಿದ್ದಾರೆ.

Leave a Reply

Your email address will not be published.