ಗೋಕಾಕದಲ್ಲಿ ರಮೇಶ, ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಮುನ್ನಡೆ


ಬೆಳಗಾವಿ:  ಕಾಂಗ್ರೆಸ್ ಭದ್ರಕೋಟೆಯಾಗಿರುವ ಗೋಕಾಕ ಮತಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಮುನ್ನಡೆ ಸಾಧಿಸಿದ್ದರೆ.

ಇನ್ನೂ ಅರಭಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮುನ್ನಡೆ ಸಾಧಿಸಿದರೆ, ಕುಡಚಿಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಅಮಿತ ಘಾಟಗೆ, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published.