ಸಿಎಂ ಸ್ಥಾನಕ್ಕೆ ಸಿದ್ದು ರಾಜೀನಾಮೆ


ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.

ಐದು ವರ್ಷಗಳ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ರಾಜಭವನಕ್ಕೆ ತೆರಳಿದ ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

Leave a Reply

Your email address will not be published.