ಕಲುಷಿತ ಆಹಾರ ಸೇವನೆ: 30 ಮಕ್ಕಳು ಅಸ್ವಸ್ಥ


ಮೈಸೂರು: ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಪ್ರಕರಣ ಮಂಗಳವಾರ ರಾತ್ರಿ ನಡೆದಿದೆ.

ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾದೇಶಿಕ ಶಿಕ್ಷಣ ಸಂಸ್ಥೆಯು ಕೇಂದ್ರ ಸರಕಾರದ ಒಂದು ಅಂಗಸಂಸ್ಥೆಯಾಗಿದೆ.

Leave a Reply

Your email address will not be published.