ಬೈಕ್ ಗಳ ಡಿಕ್ಕಿ: ಒಬ್ಬನ ದುರ್ಮರಣ, ನಾಲ್ವರಿಗೆ ಗಾಯ


ಮಂಡ್ಯ: ಎರಡು ಬೈಕ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲಿಯೇ ಸಾವಿಗೀಡಾಗಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಮಳವಳ್ಳಿ ತಾಲೂಕು ಗೌಡಗೆರೆ ಕಾಲೋನಿಯಲ್ಲಿ ನಡೆದಿದೆ.

ದಿನೇಶ (30) ಮೃತ ದುರ್ದೈವಿ. ಗಾಯಾಗಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Leave a Reply

Your email address will not be published.