ವಿದ್ಯುತ್ ತಂತಿ ತಗುಲಿ ರೈತ ಸಾವು


ಬೆಳಗಾವಿ:ಜಮೀನಿಗೆ ನೀರು ಹಾಯಿಸುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಮೃತ ರೈತನನ್ನು ಸೋಮಯ್ಯ ಹಿರೇಮಠ  ಎಂದು ಗುರುತಿಸಲಾಗಿದ್ದು, ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.