ಕೊಡಗು ಸಂತ್ರಸ್ತರ ಪರಿಹಾರಕ್ಕಾಗಿ ದೇವೇಗೌಡರಿಗೆ ಮನವಿ ಸಲ್ಲಿಸಿದ ವಾಲ್ಮೀಕಿ ಯುವ ವೇದಿಕೆ


ಬೆಂಗಳೂರು: ಕೊಡಗು ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಜೊತೆ ಚರ್ಚಿಸುತ್ತೆನೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ  ತಿಳಿಸಿದರು. 

ನಗರದ ತಮ್ಮ್ ನಿವಾಸದಲ್ಲಿ  ಕೊಡಗು ನೆರೆ ಸಂತ್ರಸ್ತರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ  ಪ್ರಧಾನಿ ಮೋದಿ ಜೊತೆ ಚರ್ಚಿಸಿ ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೋರಿ ಭೇಟಿಯಾದ   ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಪದಾಧಿಕಾರಿಗಳಿಗೆ ಭರವಸೆ ನೀಡಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆ ರಾಜ್ಯ ಸಂಚಾಲಕ ಮಾರುತಿ ದಾಸರ ಅವರು ದೇವೇಗೌಡ ಅವರನ್ನು ಸನ್ಮಾನಿಸಿದರು ಇತರರು ಸಾಥ ನೀಡಿದ್ದರು. 

Leave a Reply

Your email address will not be published.