ಭಾರತ-ಪಾಕ್ ಕ್ರಿಕೆಟ್ ಪಂದ್ಯ ಶುರು: ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡ ಪಾಕ್ !


ದುಬೈ : ಸಾಂಪ್ರದಾಯಿಕ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ  ಇಲ್ಲಿಯ ದುಬೈ ಇಂಟರ್ ನ್ಯಾಷನಲ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆರಂಭಗೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಪಾಕಿಸ್ತಾನ ತಂಡ ಮೊದಲ ನಾಲ್ಕು ಓವರುಗಳಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಕೇವಲ ಮೂರು ಓಟಗಳನ್ನು ಸಂಪಾದಿಸಿದೆ.

Leave a Reply

Your email address will not be published.