ಬಿಜೆಪಿ ತೆಕ್ಕೆಗೆ ರಬಕವಿ-ಬನಹಟ್ಟಿ


ಬಾಗಲಕೋಟೆ: ರಬಕವಿ-ಬನಹಟ್ಟಿ ನಗರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 24 ವಾರ್ಡುಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ.

5 ಕಾಂಗ್ರೆಸ್ಸಿನ ಅಭ್ಯರ್ಥಿಗಳು ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published.