ಕೇಂದ್ರ ಸಚಿವ ಎಂ.ಜೆ. ಅಕ್ಬರ್ ರಾಜೀನಾಮೆ


ಹೊಸದಿಲ್ಲಿ: ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪತ್ರಕರ್ತೆಯೊಬ್ಬರು ಮಾಡಿರುವ ಆರೋಪ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತಲ್ಲದೇ ಅವರು ಆರಂಭಿಸಿರುವ ಮಿ ಟೂ ಅಭಿಯಾನ ಬಹಳಷ್ಟು ಜನಪ್ರಿಯ ಪುರುಷರ ಕಾಮುಕ ವರ್ತನೆಯು ಬಹಿರಂಗಗೊಳ್ಳಲು ಅವಕಾಶ ಕಲ್ಪಿಸಿತ್ತು.

Leave a Reply

Your email address will not be published.