“ಕೈ ” ಕಮಾಂಡ್ ಭೇಟಿ ಮಾಡ್ತಾರಾ ಕುಮಾರಸ್ವಾಮಿ?


ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್  ಹೈಕಮಾಂಡ್ ಭೇಟಿ ಮಾಡಲು ಉದ್ದೇಶಿಸಿದ್ದಾರೆ.

ರಾಜ್ಯ ಹೆದ್ದಾರಿ, ಮೇಕೆದಾಟು ಮೊದಲಾದ ಯೋಜನೆಗಳ ಕುರಿತು ಕೇಂದ್ರ ಸಚಿವರೊಡನೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಲುವಾಗಿ ಕಾಂಗ್ರೆಸ್ ಒಪ್ಪಿಗೆ ಪಡೆದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅನುಕೂಲ ಸಿಕ್ಕರೆ ಕಾಂಗ್ರೆಸ್ ಹೈ ಕಮಾಂಡ್ ಭೇಟಿ ಮಾಡುವುದಾಗಿ ಅವರು ತಿಳಿಸಿದರು.

Leave a Reply

Your email address will not be published.