ದಲಿತರಿಗೆ ಖಾಸಗಿ ನೌಕರಿಯಲ್ಲೂ ಮೀಸಲು ?


ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗಾದಿ ಹಿಡಿಯುವ ಕನಸು ಕಾಣುತ್ತಿರುವ ಪ್ರಧಾನಿ ಮೋದಿ ಸರಕಾರ ಇದೀಗ  ಖಾಸಗಿ ಸಂಸ್ಥೆಗಳಲ್ಲಿಯೂ ಎಸ್ .ಸಿ/ಎಸ್ ಟಿ ಸಮುದಾಯಕ್ಕೆ ಮೀಸಲು ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

ಖಾಸಗಿ ವಲಯದಲ್ಲಿ ಈಗ ಎಸ್ .ಸಿ./ ಎಸ್ .ಟಿ ಸಮುದಾಯದ ಅಂಕಿ-ಸಂಖ್ಯೆಗಳನ್ನು ಒದಗಿಸುವಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಕಾರ್ಮಿಕ ಇಲಾಖೆ ಮತ್ತು ಖಾಸಗಿ ಕಂಪನಿಗಳಿಗೆ ಸುತ್ತೋಲೆ ಹೊರಡಿಸಿದೆ.

ಖಾಸಗಿ ವಲಯದಲ್ಲಿಯೂ ಮೀಸಲು ವ್ಯವಸ್ಥೆ ಕಲ್ಪಿಸಬೇಕೆಂದು ದಲಿತ ಸಮುದಾಯ ಬೇಡಿಕೆ ಇಟ್ಟಿತ್ತು.

Leave a Reply

Your email address will not be published.