ಟಿಪ್ಪು ಜಯಂತಿ, ರೆಡ್ಡಿ ಬಂಧನ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?


ಬೆಂಗಳೂರು: ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

 
ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ದೊಸ್ತಿ ಸರಕಾರ ಜನಾರ್ದನ ರೆಡ್ಡಿಯನ್ನು ಟಾರ್ಗೆಟ್ ಮಾಡಿದೆ ಎಂದು ಸುದ್ದಿಗಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಅದನ್ನು  ಒಪ್ಪುವುದಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು.ಕಾನೂನಿನ ಪ್ರಕಾರ ಎಲ್ಲ ಕ್ರಮವನ್ನೂ ತೆಗೆದುಕೊಳ್ಳಬೇಕು ಎಂದರು.
 
ನಾವು ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ. ಯಾರು ಇದನ್ನು ಪ್ರಂಶಸಿವುದಿಲ್ಲ. ರಾಜ್ಯದ ಆಸಕ್ತಿಯಲ್ಲಿ ರಾಜ್ಯ ಸರ್ಕಾರ ಇದನ್ನು ನಿಲ್ಲಿಸಬೇಕು. ಮುಸ್ಲಿಂ ಸಮುದಾಯದ ಒಲೈಕೆಯೇ ರಾಜ್ಯ ಸರ್ಕಾರದ ಉದ್ದೇಶವಿದೆ ಆರೋಪಿಸಿದರು.
 

Leave a Reply

Your email address will not be published.