ರಾಜಕೀಯ ದುರುದ್ದೇಶದಿಂದ ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ ಎಂದ್ರು ಡಿಕೆಶಿ


ರೆಡ್ಡಿ ಬಿಜೆಪಿ ಮುಖಂಡ,  ಮಧ್ಯಪ್ರವೇಶಿಸಲು ಬಯಸುವುದಿಲ್ಲ:  ಡಿಕೆಶಿ

ಬೆಂಗಳೂರು: ಟಿಪ್ಪು ಜಯಂತಿ ಆಚರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಬಿಜೆಪಿಯವರು ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದು ಮತ್ತು ಮುಸ್ಲಿಂರ ನಡುವೆ ಭಿನ್ನಾಭಿಪ್ರಾಯಗಳನ್ನು ಹುಟ್ಟಿಸುವುದಕ್ಕೆ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ ಎಂದರು. 

ರೆಡ್ಡಿ ಪ್ರಕರಣದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ, ಕಳೆದ ಹಲವು ದಿನಗಳಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ರೆಡ್ಡಿ ಬಿಜೆಪಿ ಮುಖಂಡ,  ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ,  ಕಾನೂನು ತನ್ನ ಕಾರ್ಯವನ್ನು ಮಾಡುತ್ತದೆ ಎಂದರು.

Leave a Reply

Your email address will not be published.