ದೀಪಾವಳಿ ದಿನ ಹೊತ್ತಿ ಉರಿದ ಮನೆ: ಇಬ್ಬರು ಮಕ್ಕಳು ಸಜೀವ ದಹನ


ಹೊಸದಿಲ್ಲಿ: ದೀಪಾವಳಿಯ ದಿನ ರಾತ್ರಿ ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಜೀವಂತ ದಹನವಾಗಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೇಶಬಂಧು ಗುಪ್ತಾ ರಸ್ತೆಯಲ್ಲಿ ನಡೆದಿದೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕತ್ಸೆ ನೀಡಲಾಗುತ್ತಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

 

Leave a Reply

Your email address will not be published.