ವಿಡಿಯೋ: ಚೆನ್ನಮ್ಮನ ಪ್ರತಿಮೆಗೆ ಪುಷ್ಪವೃಷ್ಟಿ: ಕನ್ನಡಾಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ !

ಬೆಳಗಾವಿ: ಇಂದು ನಡೆದ 63 ನೇ ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಆಚರಣೆ ಕಾಲಕ್ಕೆ ಇದೇ ಮೊದಲ ಬಾರಿ ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮನ ಪ್ರತಿಮೆಗೆ ಹೆಲಿಕ್ಯಾಪ್ಟರ್ ಮೂಲಕ  ಹೂಮಳೆ ಸುರಿಸಲಾಯಿತು.

ಈ ಸಂದರ್ಭದಲ್ಲಿ ಸೇರಿದ್ದ ಸಾವಿರಾರು ಕನ್ನಡಾಭಿಮಾನಿಗಳು ಚೆನ್ನಮ್ಮನ ಪರ, ಕನ್ನಡಪರ ಘೋಷಣೆ ಕೂಗಿ, ಕುಣಿದು -ಕುಪ್ಪಳಿಸಿ ಸಂಭ್ರಮಿಸಿದರು.

Leave a Reply

Your email address will not be published.