ಟಿಪ್ಪು ಜಯಂತಿ: ನಾಳೆ ಕೊಡಗು ಜಿಲ್ಲಾ ಬಂದ್ !


ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಾಳೆ ಕೊಡಗು ಜಿಲ್ಲಾ ಬಂದ್ ಗೆ ಕರೆನೀಡಲಾಗಿದೆ.

ಟಿಪ್ಪು ಜಯಂತಿ ಆಚರಣೆ ವಿರೋಧಿ ಸಮಿತಿಯು ಕೊಡಗು ಜಿಲ್ಲಾ ಬಂದ್ ಗೆ ಕರೆನೀಡಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.

ಮುನ್ನೆಚ್ಚರಿಕೆ ಕ್ರಮವಾಗಿ ಖಾಸಗಿ ಬಸ್ಸುಗಳ ಓಡಾಟವನ್ನು ಸ್ಥಗಿತಗೊಳಿಸಲು ಮಾಲೀಕರ ಸಂಘ ನಿರ್ಧರಿಸಿದ್ದು, ರಿಕ್ಷಾಗಳ ಓಡಾಟವೂ ಇರುವುದಿಲ್ಲ.

Leave a Reply

Your email address will not be published.