ಮಹದಾಯಿ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ


ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಟ್ರಿಬ್ಯುನಲ್ ನೀಡಿರುವ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ನವೆಂಬರ್ 12 ರಂದು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ತೀರ್ಪಿನ ಸ್ಪಷ್ಟೀಕರಣ ಕೋರಿ ನವೆಂಬರ್ 13 ರಂದು ಅರ್ಜಿ ಸಲ್ಲಿಕೆಯಾಗಲಿದೆ.

ಗೋವಾ ಸರಕಾರವು ತೀರ್ಪಿನ ಸ್ಪಷ್ಟೀಕರಣ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದೆ. ಕುಡಿಯುವ ನೀರಿಗಾಗಿ 7.5 ಟಿಎಂಸಿ ಪಾಲು ನೀಡುವಂತೆ ರಾಜ್ಯ ಸರಕಾರ ಕೋರಿದೆ.

Leave a Reply

Your email address will not be published.