ಈ ಬಾರಿ 63 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ


ಬೆಂಗಳೂರು: ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಸಮಾರಂಭ ನವೆಂಬರ್ 15 ರಂದು ನಡೆಯಲಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಈ ಬಾರಿ 63 ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

63 ಸಾಧಕರ  ಪಟ್ಟಿಯನ್ನು ಸಿಎಂ ಕುಮಾರಸ್ವಾಮಿ ಸಿದ್ದಪಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾಗೆ ಅಂತಿಮ ತೀರ್ಮಾನಕ್ಕಾಗಿ ಹಸ್ತಾಂತರಿಸಿದ್ದಾರೆ.

Leave a Reply

Your email address will not be published.