ನಾಡಿನ ಜನತೆಗೆ ಸತೀಶ ಜಾರಕಿಹೊಳಿ ರಾಜ್ಯೋತ್ಸವ ಶುಭಾಶಯ


ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ  ಯಮಕನಮರಡಿ ಶಾಸಕ, ಮಾಜಿ ಸಚಿವ ಸತೀಶ ಜಾರಕಿಹೊಳಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಶುಭವಾಗಲಿ. ಕನ್ನಡಿಗರು ಎಂದೆಂದಿಗೂ ಒಗ್ಗಟ್ಟಾಗಿರೋಣ ಎಂದು ಅವರು ಶುಭ ಸಂದೇಶದಲ್ಲಿತಿಳಿಸಿದ್ದಾರೆ.

Leave a Reply

Your email address will not be published.