ತುಂಡಾಗಿ ಬಿದ್ದ ವಿದ್ಯುತ್ ತಂತಿ: ಲಕ್ಷಾಂತರ ರೂ. ಕಬ್ಬು ಭಸ್ಮ !


ಬೆಳಗಾವಿ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕಬ್ಬು ಸುಟ್ಟು ಭಸ್ಮವಾದ ಘಟನೆ ರಾಯಬಾಗ ತಾಲೂಕಿನ ಬಾವನ ಸವದತ್ತಿಯಲ್ಲಿ ಸಂಭವಿಸಿದೆ.

ಸುಮಾರು 25 ಎಕರೆ ತೋಟದಲ್ಲಿ ಬೆಳೆದಿದ್ದ ಲಕ್ಷಾಂತರ ರೂ. ಮೌಲ್ಯದ ಕಬ್ಬು ಸುಟ್ಟು ಹೋಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.