ಮಾನವ ಬಂಧುತ್ವ ವೇದಿಕೆಯಿಂದ ರಾಷ್ಟ್ರಕವಿ ಕುವೆಂಪು ಜನ್ಮ ದಿನಚಾರಣೆ


ಬೆಂಗಳೂರು: ಮಾನವ ಬಂಧುತ್ವ ವೇದಿಕೆ ಸಂಘಟನೆ ಪದಾಧಿಕಾರಿಗಳು ಇಲ್ಲಿನ ಪ್ರೀಡಂ ಪಾರ್ಕ್ ನಲ್ಲಿ ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಆಚರಿಸಿದರು.

ನಟ ಚೇತನ, ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಅನಂತ ನಾಯ್ಕ ಅವರು ವಿಶ್ವ ಮಾನವ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆಯ ತೋಳಿ ಭರಮಣ್ಣ, ಯುವ ಕರ್ನಾಟಕ  ವೇದಿಕೆ ಸಂಪತ್, ಅರುಣಗೌಡ, ರಾಖಶೇಖರ್,  ಕಾಡುಗೊಲ್ಲ ಹೋರಾಟ ಸಮಿತಿಯ ನಾಗಣ್ಣ ಇತರರು ಇದ್ದರು.

Leave a Reply

Your email address will not be published.