ಲಿಂ. ಡಾ. ಸಿದ್ದಲಿಂಗ ಸ್ವಾಮೀಜಿ ಭಾವಚಿತ್ರಕ್ಕೆ ಗೌರವ ಅರ್ಪಿಸಿ ಪರಿವರ್ತನಾ ದಿನಕ್ಕೆ ಚಾಲನೆ


ಬೆಳಗಾವಿ: ಬುದ್ದ, ಬಸವ, ಅಂಬೇಡ್ಕರ್ ಶಾಂತಿಧಾಮದಲ್ಲಿ ಮಾನವ ಬಂಧುತ್ವ ವೇದಿಕೆ ಹಮ್ಮಿಕೊಳ್ಳಲಾಗಿದ ಪರಿವರ್ತನಾ ದಿನಾಚರಣೆಗೆ ಲಿಂ. ಡಾ ಸಿದ್ದಲಿಂಗ ಮಹಾಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು.

ನಿವೃತ್ತ ನ್ಯಾ. ಎಚ್ ಎಸ್. ನಾಗಮೋಹನದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ , ಶಾಸಕ ಸತೀಶ ಜಾರಕಿಹೊಳಿ ಡಾ. ಸಿದ್ದಲಿಂಗ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.

ಇದೇ ವೇಳೆ ದಿ. ಕೆ ಎಸ್ ಪುಟ್ಟಣಯ್ಯ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿ ಒಂದು ನಿಮಿಷ ಮೌನಾಚರಿಸಲಾಯಿತು.

Leave a Reply

Your email address will not be published.