ಛತ್ರಪತಿ ಶಿವಾಜಿ ಮಹಾರಾಜ ಅಶ್ವರೂಢ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ

 


ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜ ಅಶ್ವರೂಢ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಡೋಲಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.

ಮಾಜಿ‌ ಕೇಂದ್ರ ಶರದಚಂದ್ರ ಪವಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ ಜಾರಕಿಹೊಳಿ, ಸೇರಿದಂತೆ ಗಣ್ಯರು ಪ್ರತಿಮೆ ಅನಾವರಣಗೊಳಿಸಲಿದ್ದಾರೆ‌.

ಭವ್ಯ ಮೆರವಣಿಗೆ:

ಬೆಳಗಾವಿ ಜಿಲ್ಲೆಯ ವಿವಿಧ ಗ್ರಾಮದಿಂದ ಶಿವಾಜಿ ಮಹಾರಾಜರ ಅಭಿಮಾನಿಗಳು ಆಗಮಿಸಿದ್ದಾರೆ.

ಭವ್ಯ ಮೆರವಣಿಗೆ ಆರಂಭವಾಗಿದ್ದು, ಯುವತಿಯರು ಡೋಲ್ ಪಥಕ್,
ಡೊಳ್ಳು ಕುಣಿತ, ಮೆರವಣಿಗೆಗೆ ಮೆರಗು ತಂದಿವೆ

Leave a Reply

Your email address will not be published.