ಇಂದು ಮುಚ್ಚಂಡಿಗೆ ಸಚಿವ ಸತೀಶ ಜಾರಕಿಹೊಳಿ


ಬೆಳಗಾವಿ: ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸತೀಶ ಜಾರಕಿಹೊಳಿ ಅವರು ಜನೇವರಿ 13 ರಂದು ಬೆಳಗ್ಗೆ 10 ಗಂಟೆಗೆ ಮುಚ್ಚಂಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. 11 ಗಂಟೆಗೆ ಬೆಳಗಾವಿಯ ಮುಖ್ಯ ಅಂಚೆ ಕಚೇರಿಗೆ ಸಚಿವರು ಭೇಟಿ ನೀಡುವರು.

ಸಂಜೆ 7 ಗಂಟೆಗೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಜನೇವರಿ 14 ರಂದು ಸಚಿವರು ಬೆಳಗಾವಿಯಲ್ಲಿ ಲಭ್ಯವಾಗಲಿದ್ದು, 15 ರಂದುಬೆಳಗ್ಗೆ 11 ಗಂಟೆಗೆ ಹುಕ್ಕೇರಿ ತಾಲೂಕಿನ ಅಲದಾಳ ಅತಿಥಿಗೃಹದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

Leave a Reply

Your email address will not be published.