ಮಾಜಿ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ: ಎದ್ದು ನಿಂತು ಗೌರವ ಸೂಚಿಸಿದ ಜನತೆ


ಬೆಳಗಾವಿ:  ಕಡೋಲಿ ಗ್ರಾಮ ಪಂಚಾಯತಿ ಎದುರು ಒಂದು ಕೋಟಿ ವೆಚ್ಚದಲ್ಲಿ ಪ್ರತಿಷ್ಠಾಪನೆ ಮಾಡಿದ ಛತ್ರಪತಿ ಶಿವಾಜಿಯ ಮಹಾರಾಜ ಅಶ್ವರೂಢ ಪ್ರತಿಮೆ ಲೋಕಾರ್ಪಣೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು.

ಸಚಿವ ಸತೀಶ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಅಭಿಮಾನಿಗಳು ಪೇಟಾ ತೊಡಸಿದರು.

ವೇದಿಕೆ ಮೇಲೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ನೆರದಿದ್ದ ಜನರು ಎದ್ದು ನಿಂತು ತಮ್ಮ ನೆಚ್ಚಿನ ನಾಯಕನಿಗೆ  ಜೈಕಾರ ಹಾಕಿದರು.

Leave a Reply

Your email address will not be published.