ವಾಯುಪಡೆ ಕಾರ್ಯಾಚರಣೆ ಶ್ಲಾಘಿಸಿದ ರಾಹುಲ್ ಮೋದಿ ಕಾರ್ಯವೈಖರಿಗೆ ಏನೆಂದ್ರು ನೋಡಿ


ಹೊಸದಿಲ್ಲಿ : ಭಾರತೀಯ ವಾಯುಸೇನೆಯು ನಡೆಸಿದ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರಕಾರ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಯೋಧರ ತ್ಯಾಗವನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದೂ ಅವರು ಕಿಡಿಕಾರಿದ್ದಾರೆ.

ಈ ಸಂಬಂಧ ಪ್ರತಿಪಕ್ಷಗಳು ಸಭೆ ನಡೆಸಿದ್ದು, ಕೇಂದ್ರದ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿವೆ. ಮೋದಿ ಸರ್ವಪಕ್ಷಗಳ ಸಭೆ ನಡೆಸದಿರುವುದಕ್ಕೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.

Leave a Reply

Your email address will not be published.