ಹೃದಯಾಘಾತಕ್ಕೊಳಗಾದ ವಿಶ್ವನಾಥ್ ಆರೋಗ್ಯದಲ್ಲಿ ಚೇತರಿಕೆ

ಹೈದರಾಬಾದ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಗೆ ಲಘು ಹೃದಯಾಘಾತವಾಗಿದ್ದು, ಸದಸ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ನಿನ್ನೆ ಸಂಜೆ ಹೈದರಾಬಾದ್ ನಲ್ಲಿ ವಿಶ್ವನಾಥ್ ಗೆ ಲಘು ಹೃದಯಾಘಾತ ಸಂಭವಿಸಿದ್ದು, ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ ಅವರು ಹೈದರಾಬಾದ್ ನ ಆಸ್ಪತ್ರೆ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಬಿದ್ದರೆ ತಮ್ಮ ಆಸ್ಪತ್ರೆಗೆ ಕರೆತರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published.