ಮಾರ್ಚ್ 20 ರಂದು ” ಕೈ ” ಅಭ್ಯರ್ಥಿಗಳ ಪಟ್ಟಿ: ಸತೀಶ ಜಾರಕಿಹೊಳಿ ಸುಳಿವು

ಚಿಕ್ಕೋಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮಾರ್ಚ್ 20 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್ ನೀಡಲಾಗುವುದು. ಬೆಳಗಾವಿ ಕ್ಷೇತ್ರದಲ್ಲಿ ಶಿವಕಾಂತ್ ಸಿದ್ನಾಳ ಹಾಗೂ ಸಾಧುನವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published.