ತೆನೆ ಬಿಟ್ಟು ಆನೆ ಸೇರಿದ ದ್ಯಾನಿಶ ಅಲಿ: ಜೆಡಿಎಸ್ ಗೆ ಬಿಗ್ ಶಾಕ್

ಲಕನೌ: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ದ್ಯಾನೀಶ್ ಅಲಿ ಬಹುಜನ ಸಮಾಜವಾದಿ ಪಕ್ಷ ಸೇರಿ ಜೆಡಿಎಸ್ ನಾಯಕರಿಗೆ ಶಾಕ್ ನೀಡಿದ್ದಾರೆ.

ಇಂದು ಅಧಿಕೃತವಾಗಿ ಮಾಯಾವತಿ ನೇತೃತ್ವದ ಬಿಎಸ್ ಪಿ ಪಕ್ಷಕ್ಕೆ ಸೇರಿದ ದ್ಯಾನಿಶ್ ಅಲಿ ಅವರನ್ನು ಬಿಎಸ್ ಪಿ ನಾಯಕರು ಬರಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದದ್ಯಾನಿಶ್ ಅಲಿಧೀಡಿರ ಆಗಿ ಜೆಡಿಎಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ್ದಾರೆ.

ಇನ್ನು ಲೋಕಸಭಾ ಚುನಾವಣೆಯಲ್ಲಿ ಮೀರಟ್ ಕ್ಷೇತ್ರದಿಂದ ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published.