ಪಶ್ಚಿಮ ಬಂಗಾಲದಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಹುತಾತ್ಮ!

ಬೆಳಗಾವಿ: ನಕ್ಸಲ್ ರ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.

ಖಾನಾಪುರ ತಾಲೂಕಿನ ನಾವಗಾ ಗ್ರಾಮದ ಯೋಧ ರಾಹುಲ್ ವಸಂತ ಶಿಂಧೆ (29) ಮೃತ ಯೋಧ.

ಗೋವಾ ಮಾರ್ಗವಾಗಿ ನಾಳೆ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ತಲುಪಲಿದ್ದು, ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

Your email address will not be published.