ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ವಿಜಯಪುರ: ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಇ್ರಬಾಹೀಂಪುರ ರೈಲ್ವೆ ಗೇಟ್ ಬಳಿ ಇಂದು ನಡೆದಿದೆ.

ಸುಮಾರು 25 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ಆತನ ಹೆಸರು ತಿಳಿದು ಬಂದಿಲ್ಲ. ಚಲಿಸುತ್ತಿದ್ದ ರೈಲಿಗೆ ಓದಿ ಹೋಗಿ ತಲೆ ಕೊಟ್ಟು ಮಲಗಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ರುಂಡ, ಮುಂಡ ಎರಡು ಭಾಗವಾಗಿವೆ.

ವಿಜಯಪು ರೈಲ್ವೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published.