ಅರಭಾಂವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಪ್ರಚಾರ: ಗಡಾದ, ದಳವಾಯಿ ಸೇರಿ ಹಲವರು ಭಾಗಿ

ಅರಭಾಂವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಪ್ರಚಾರ: ಗಡಾದ, ದಳವಾಯಿ ಸೇರಿ ಹಲವರು ಭಾಗಿ

ಅರಭಾಂವಿ: ಅರಭಾಂವಿ ಮತಕ್ಷೇತ್ರದ ಶಿವಾಪೂರ (ಹಳ್ಳೂರ) ಮತ್ತು ಖಾನಟ್ಟಿ ಗ್ರಾಮಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ವ್ಹಿ.ಎಸ್. ಸಾಧುನವರ ಪರ ಪ್ರಚಾರ ನಡೆಸಿದರು.

ಮನೆಗೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದರು. ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜೆಡಿಎಸ್ ಮುಖಂಡ ಬಿ. ಜಿ. ಗಡಾದ, ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ, ಪ್ರಕಾಶ ಬಾಗೇವಾಡಿ ಸೇರಿದಂತೆ ಕಾರ್ಯಕರ್ತರು ಇದ್ದರು.

Leave a Reply

Your email address will not be published.