ಮಾನವ ಬಂಧುತ್ವ ವೇದಿಕೆಯಿಂದ ಹಲಗಾದಲ್ಲಿ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಡಾ‌. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿದ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್

ಬೆಳಗಾವಿ: ಮಾನವ ಬಂಧುತ್ವ ವೇದಿಕೆ ವತಿಯಿಂದ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಡಾ.‌ಬಾಬಾಸಾಹೇಬ್ ಅಂಬೇಡ್ಕರ್ ಅವರ 128 ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು.

ಪ್ರಕಾಶ ಬೊಮ್ಮನ್ನವರ, ಚಿದಾನಂದ ಬೆಟಸೂರು, ಚೈತನ ಕುರಂಗಿ, ಪ್ರಶಾಂತ ಕುರಂಗಿ, ಫಿರಾಜೀ ಕೋರೆ ಇತರರು ಇದ್ದರು.

Leave a Reply

Your email address will not be published.