2022ರಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ: ಸಚಿವ ಜಮೀರ್ ಅಹ್ಮದ್ ಭವಿಷ್ಯ

ಹುಬ್ಬಳ್ಳಿ: 2022 ರಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಆವಾಗ ಎಲೆಕ್ಷನ್ ಗೆ ನಿಲ್ಲಲ್ಲ. ಆದರೆ ನಾವು ಅವರನ್ನು ಬಿಡಲ್ಲ. ಒತ್ತಾಯ ಮಾಡಿ ಎಲೆಕ್ಷನ್ ಗೆ ನಿಲ್ಲಿಸಿ 2022ರಲ್ಲಿ ಸಿಎಂ ಮಾಡುತ್ತೇವೆ ಎಂದು ಹೇಳಿದರು.

ಇನ್ನು ದೋಸ್ತಿ ಸರಕಾರದ ಅವಧಿಯಲ್ಲಿ ಐದು ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದರು.

Leave a Reply

Your email address will not be published.