ಮೇ 30 ರಂದು ಮೋದಿ ಪ್ರಮಾಣ ವಚನ!

.

ಹೊಸದಿಲ್ಲಿ: ಲೋಕಸ ಭೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ಬಳಿಕ ಮೇ 30 ರಂದು ನರೇಂದ್ರ ಮೋದಿ ಭಾರತದ ಪ್ರಧಾನ ಮಂತ್ರಿಯಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ ಮೋದಿ ಮತ್ತು ಕೆಲವು ಸಚಿವರಿಗೂ ಪ್ರಮಾಣವಚನ ಬೋಧಿಸಲಿದ್ದಾರೆ.

Leave a Reply

Your email address will not be published.