ಅಂತಾರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯಲ್ಲಿ ಬೆಳ್ಳಿ ತಂದ ಕನ್ನಡದ ಹುಡುಗಿ ಯಶಸ್ವಿನಿ!

ಅಂತಾರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯಲ್ಲಿ ಬೆಳ್ಳಿ ತಂದ ಕನ್ನಡದ ಹುಡುಗಿ ಯಶಸ್ವಿನಿ!

ಬೆಂಗಳೂರು: ಇಲ್ಲಿಯ ಪ್ರತಿಷ್ಠಿತ ಜೆಎಸ್ ಎಸ್ ಪಬ್ಲಿಕ್ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ಯಶಸ್ವಿನಿ ಘೋರ್ಪಡೆ (14 ವರ್ಷ) ಇತ್ತೀಚೆಗೆ ಬಹರೇನ್ ನಲ್ಲಿ ನಡೆದ ಅಂತಾರಾಷ್ಟ್ರೀಯ  ಜ್ಯೂನಿಯರ್ ಮತ್ತು ಕೆಡೆಟ್ ಓಪನ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ವೈಯಕ್ತಿಕ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಪದಕ ಹಾಗೂ ಗುಂಪುಸ್ರರ್ಧೆಯಲ್ಲಿಯೂ ಒಂದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಅರ್ಹತಾ ಪಂದ್ಯಗಳಲ್ಲಿ ಯಶಸ್ವಿನಿ  ವಿಶ್ವದ ನಂ.9 ಮತ್ತು ನಂ 7 ಆಟಗಾರರನ್ನು ಹಿಂದಿಕ್ಕಿ ಜ್ಯೂನಿಯರ್ ಪಂದ್ಯದ ಕ್ವಾರ್ಟರ್ ಫೈನಲ್ ಕೂಡ ಪ್ರವೇಶಿಸಿದ್ದಳು. ಸದ್ಯ ಭಾರತದ […]

ಭಾರತ-ಪಾಕ್ ಕ್ರಿಕೆಟ್ ಪಂದ್ಯ ಶುರು: ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡ ಪಾಕ್ !

ಭಾರತ-ಪಾಕ್ ಕ್ರಿಕೆಟ್ ಪಂದ್ಯ ಶುರು: ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡ ಪಾಕ್ !

ದುಬೈ : ಸಾಂಪ್ರದಾಯಿಕ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ  ಇಲ್ಲಿಯ ದುಬೈ ಇಂಟರ್ ನ್ಯಾಷನಲ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆರಂಭಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಪಾಕಿಸ್ತಾನ ತಂಡ ಮೊದಲ ನಾಲ್ಕು ಓವರುಗಳಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಕೇವಲ ಮೂರು ಓಟಗಳನ್ನು ಸಂಪಾದಿಸಿದೆ. Mahantesh Yallapurmathhttp://Udayanadu.com

ಕಾಮನವೆಲ್ತ್ ನಲ್ಲಿ ದೇಶಕ್ಕೆ ಮೊದಲ ಪದಕ: ಕನ್ನಡಿಗನಿಗೆ ಅಭಿನಂದಿಸಿದ ಸೆಹ್ವಾಗ್

ಕಾಮನವೆಲ್ತ್ ನಲ್ಲಿ ದೇಶಕ್ಕೆ ಮೊದಲ ಪದಕ: ಕನ್ನಡಿಗನಿಗೆ ಅಭಿನಂದಿಸಿದ ಸೆಹ್ವಾಗ್

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗನ ಶ್ರಮದಿಂದ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಆಸ್ಟ್ರೇಲಿಯಾದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆಯುತ್ತಿರುವ 21ನೇ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಉಡುಪಿಯ ಗುರುರಾಜ್‌ ವೇಟ್‌ ಲಿಫ್ಟಿಂಗ್‌‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಪದಕ ಗೆದ್ದ ಗುರುರಾಜ್‌ಗೆ ಟ್ವೀಟರ್ ನಲ್ಲಿ ಅಭಿನಂದನೆ ತಿಳಿಸಿದ್ದಾರೆ.  56 ಕೆಜಿ ವಿಭಾಗದ ವೇಟ್‌ ಲಿಫ್ಟಿಂಗ್‌‌ನಲ್ಲಿ 249 ಕೆ.ಜಿ ತೂಕ ಎತ್ತುವ ಮೂಲಕ ಗುರುರಾಜ್‌ ಮೊದಲ ದಿನವೇ ಪದಕಕ್ಕೆ ಮುತ್ತಿಕ್ಕಿದ್ದು, ಭಾರತ ಪದಕದ ಖಾತೆ ತೆಗೆದಿದೆ. […]