ರಾಜ್ಯ ಪೊಲೀಸ್ ಇಲಾಖೆಯಲ್ಲಿ 419 ಹುದ್ದೆಗಳಿಗೆ ಅರ್ಜಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ 419 ಹುದ್ದೆಗಳಿಗೆ ಅರ್ಜಿ

  ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪಡೆಗೆ 419 ಪೇದೆಗಳ (ಪುರುಷ) ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರುವರಿ 28 ರಿಂದ ಮಾರ್ಚ 19 ರ ವರೆಗೆ ಅಭ್ಯರ್ಥಿಗಳು ಆನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ: ಸಾಮಾನ್ಯ   ಅಭ್ಯರ್ಥಿಗಳಿಗೆ 18 ರಿಂದ 25 ವರ್ಷ ಎಸ್ಸಿ/ಎಸ್ಟಿ/ಸಿಎಟಿ-01/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷ ಗುಡ್ಡಗಾಡು ಜನಾಂಗದವರಿಗೆ 18 ರಿಂದ 30 ವರ್ಷ ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ-ಸಿಬಿಎಸ್ಇ, ಎಸ್ ಎಸ್ ಎಲ್ […]

ರೈಲ್ವೆ ಇಲಾಖೆಯಲ್ಲಿ ಡಿ ಗ್ರೂಪ್ 62,907 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯಲ್ಲಿ ಡಿ ಗ್ರೂಪ್ 62,907 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಲ್ಲಿ:  ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 62, 907 ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದಲೇ(ರವಿವಾರ) ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. 62,907ಡಿ ಗ್ರೂಪ್‌ ಹುದ್ದೆಗಳಿಗೆ ಬೆಳಗ್ಗೆ 10 ಗಂಟೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್‌ 12 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ: ಟ್ರ್ಯಾಕ್‌ಮ್ಯಾನ್‌, ಲೆವೆಲ್‌ ಮ್ಯಾನ್‌, ಕ್ಯಾಬಿನ್‌ ಮ್ಯಾನ್‌, ಹೆಲ್ಪರ್‌-2, ಕೀ ಮ್ಯಾನ್‌, ಶಂಟರ್‌,  ಪಿಯಿಂಟ್‌ಮ್ಯಾನ್‌, ವೆಲ್ಡರ್‌, ಫಿಟ್ಟರ್‌, ಗ್ಯಾಂಗ್‌ಮ್ಯಾನ್‌, ಸ್ವಿಚ್‌ಮ್ಯಾನ್‌ ಸೇರಿದಂತೆ […]

ಬೆಳಗಾವಿ: ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳಗಾವಿ: ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳಗಾವಿ: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕಾರಣಾಂತರಗಳಿಂದ ಖಾಲಿಯಾದ ಗ್ರಾಮ ಪಂಚಾಯತ ಗ್ರಂಥಾಲಯಗಳಿಗೆ  ಮೇಲ್ವಿಚಾರಕರನ್ನು ಗೌರವ ಸಂಭಾವನೆಯ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಸೇರಿರಬೇಕು.(ಈ ಕುರಿತು ರಹವಾಸಿ ಪ್ರಮಾಣ ಪತ್ರ ಲಗತ್ತಿಸಿರಬೇಕು), ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ (ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ರಹವಾಸಿ ಪ್ರಮಾಣ ಪತ್ರ, ಅಂಗವಿಕಲತೆ […]

ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಕೊಪ್ಪಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ  ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 3.50 ಲಕ್ಷ ಮೀರಿರಬಾರದು.  ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅರ್ಜಿ ಸಲ್ಲಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ […]