ಮಹಾ ಪುರುಷರ ತತ್ವ ಸಿದ್ದಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಅವಶ್ಯವಿದೆ: ಶಾಸಕ ವಿನಯಕುಮಾರ ಸೊರಕೆ

ಮಹಾ ಪುರುಷರ ತತ್ವ ಸಿದ್ದಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಅವಶ್ಯವಿದೆ: ಶಾಸಕ ವಿನಯಕುಮಾರ ಸೊರಕೆ

  ಉಡುಪಿ: ಮನುಷ್ಯ ಮಾನವೀಯತೆ ನಲೆಕಟ್ಟಿನ ಮೇಲೆ ನಡೆಯಬೇಕಾದರೆ ಬುದ್ದ, ಬಸವ, ಅಂಬೇಡ್ಕರ್, ನಾರಾಯಣ ಗುರುಗಳ ತತ್ವ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಶಾಸಕ ವಿನಯಕುಮಾರ ಸೊರಕೆ ಹೇಳಿದರು. ಇಲ್ಲಿನ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ  ಆಶ್ರಯದಲ್ಲಿ ಜ್ಞಾನಯೋಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮತ್ತು ಮಂಗಳೂರು ವಲಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಮೂಲ ಇತಿಹಾಸವನ್ನು ತಿರುಚುವ ಕೆಲಸ ನಡೆಯುತ್ತಿದ್ದು, ಕೆಲವರು ಮಹಾ ಪುರುಷರ ತತ್ವ […]

ಮಂಗಳೂರು: ರೌಡಿಶೀಟರ್‍ನ ಬರ್ಬರ ಹತ್ಯೆ

ಮಂಗಳೂರು: ರೌಡಿಶೀಟರ್‍ನ ಬರ್ಬರ ಹತ್ಯೆ

ಮಂಗಳೂರು: ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಪವನ್‍ರಾಜ್‍ಶೆಟ್ಟಿ (23) ಕೊಲೆಯಾದ ಯುವಕ.  ಮೂರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತನ ತಂದೆಯು ಕೊಲೆಪಾತಕಿಯಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು  ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Views: 252